Breaking News

ಹಳೆಯ ದ್ವೇಷದ ಕಾರಣ ಯುವಕನಿಗೆ ಚಾಕು ಇರಿತ ಆಸ್ಪತ್ರೆಗೆ ದಾಖಲು

Spread the love

ಗೋಕಾಕ :ಹಳೆಯ ದ್ವೇಷದ ಕಾರಣ ಗೋಕಾಕದಲ್ಲಿ‌ ಯುವಕನೊರ್ವನಿಗೆ ಚಾಕು ಇರಿತದಿಂದ ಗಂಬೀರ ಗಾಯಗೊಂಡ ಕಾರಣ ಸಂಬಂದಿಕರು ಗೋಕಾಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ

ವಿಶಾಲ ತಾಯಿ, ಸರೋಜಾ, ಮೇಸ್ತ್ರೀ ,23 ವರ್ಷದ, ಎಂಬ ಯುವಕನಿಗೆ ಗೋಕಾಕ ತಹಸಿಲ್ದಾರ ಕಚೇರಿಯ ಆವರಣದಲ್ಲಿ ಹಳೆಯ ದ್ವೇಷದ ಕಾರಣ 5-6 ಜನ ದುಷ್ಕರಮಿಗಳು ಚಾಕು ಹಾಕಿದ್ದರಿಂದ ಸ್ಥಳದಲ್ಲಿದ ಸಂಬಂದಿಕರು ತಕ್ಷಣ ಗೋಕಾಕ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ


Spread the love

About Ad9 News

Check Also

ಲಸಿಕಾ ಕೇಂದ್ರಗಳೇ ಕೊರೋನಾ ಹಾಟ್‌ಸ್ಪಾಟ್‌ಗಳಾಗುತ್ತಿವೆಯೇ?

Spread the love  ಮೂಡಲಗಿ : ಕೊರೋನಾ ನಿಯಂತ್ರಣಕ್ಕಾಗಿ ಜನರಿಗೆ ಹಾಕಲಾಗುತ್ತಿರುವ ಲಸಿಕಾ ಕೇಂದ್ರಗಳೇ ಕೋವಿಡ್‌ ಹಾಟ್‌ಸ್ಪಾಟ್‌ಗಳಾಗುತ್ತಿವೆಯಾ? ಲಸಿಕಾ ಕೇಂದ್ರಗಳನ್ನು …