ಗೋಕಾಕ್- ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹುಕ್ಕೇರಿ ತಾಲೂಕಿನ ಸುಪ್ರಸಿದ್ಧ ಬಡಕುಂದ್ರಿ ಹೊಳೆಮ್ಮಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.
ನಿನ್ನೆ ಭಾನುವಾರ ಸಂಜೆ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರನ್ನು ದೇವಸ್ಥಾನದ ಅರ್ಚಕರು ಸತ್ಕರಿಸಿದರು.
Ad9 News Latest News In Kannada
