Breaking News
Home / ಗೋಕಾಕ / ಬಡಕುಂದ್ರಿ ಹೊಳೆಮ್ಮದೇವಿ ಆಶೀರ್ವಾದ ಪಡೆದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬಡಕುಂದ್ರಿ ಹೊಳೆಮ್ಮದೇವಿ ಆಶೀರ್ವಾದ ಪಡೆದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

Spread the love

 

ಗೋಕಾಕ್- ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹುಕ್ಕೇರಿ ತಾಲೂಕಿನ ಸುಪ್ರಸಿದ್ಧ ಬಡಕುಂದ್ರಿ ಹೊಳೆಮ್ಮಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.
ನಿನ್ನೆ ಭಾನುವಾರ ಸಂಜೆ ದೇವಸ್ಥಾನಕ್ಕೆ ತೆರಳಿ‌ ವಿಶೇಷ ಪೂಜೆ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರನ್ನು ದೇವಸ್ಥಾನದ ಅರ್ಚಕರು ಸತ್ಕರಿಸಿದರು.


Spread the love

About Ad9 Haberleri

Check Also

ಅಂಬೇಡ್ಕರ್ ವಿಶ್ವರತ್ನ- ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love ಗೋಕಾಕ್- ಅಸ್ಪೃಶ್ಯತೆ ನಿವಾರಣೆಗಾಗಿ ಮತ್ತು ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಮಹಾನ್ ಪುರುಷರು ಅಂಬೇಡ್ಕರ್ ಆಗಿದ್ದರು ಎಂದು …

Leave a Reply

Your email address will not be published. Required fields are marked *