Breaking News

ಶ್ರೀಮತಿ ವಿದ್ಯಾ ರೆಡ್ಡಿಯವರಿಗೆ ಸಿರಿಗನ್ನಡ ರಾಜ್ಯೋತ್ಸವ ಪ್ರಶಸ್ತಿ

Spread the love

 

ಗೋಕಾವಿಯ ಯುವ ಸಾಹಿತಿಗಳಾದ ಶ್ರೀಮತಿ ವಿದ್ಯಾ ರೆಡ್ಡಿ ಇವರ ಸಾಹಿತ್ಯ ಹಾಗೂ ಸಾಮಾಜಿಕ ಕ್ಷೇತ್ರಗಳ ಸೇವೆಯನ್ನು ಗುರುತಿಸಿ ಸಪ್ತಸ್ವರ ಸಂಗೀತ ಕಲಾ ಬಳಗ ಬೆಳಗಾವಿ ಇವರು ಅಕ್ಟೋಬರ್ 31 ರಂದು ಬೆಳಗಾವಿ ಕನ್ನಡ ಸಾಹಿತ್ಯ ಭವನದಲ್ಲಿ ನಡೆಯುವ ಸಮಾರಂಭದ ಬೈಲಹೊಂಗಲ ಆರಾಧ್ಯಮಠದ ವೇದಮೂರ್ತಿ ಡಾ|| ಮಹಾಂತೇಶ ಶಾಸ್ತ್ರಿಗಳು ಹಾಗೂ ಮಲ್ಲಮ್ಮನ ಬೆಳವಡಿಯ ವೇದಮೂರ್ತಿ ಬಸಯ್ಯಸ್ವಾಮಿಗಳ ದಿವ್ಯಸಾನಿಧ್ಯದಲ್ಲಿ ಬೆಳಗಾವಿ ಲೋಕಸಭಾ ಸದಸ್ಯರಾದ ಶ್ರೀಮತಿ ಮಂಗಳಾ ಅಂಗಡಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಸತೀಶ್ ಜಾರಕಿಹೊಳಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.


Spread the love

About Ad9 News

Check Also

ಟಿಎಪಿಸಿಎಂಎಸ್ ಗೆ ಅಶೋಕ ನಾಯಿಕ ಅಧ್ಯಕ್ಷ! ವಿಠ್ಠಲ ಪಾಟೀಲ ಉಪಾಧ್ಯಕ್ಷ ರಾಗಿ ಪುನರಾಯ್ಕೆ

Spread the love ಗೋಕಾಕ ಮಾ 3 : ಗೋಕಾಕ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಕ್ಕೆ ನೂತನ …