Breaking News
Home / ರಾಜ್ಯ / ಗೃಹಲಕ್ಷ್ಮಿ’ಯರಿಗೆ ಗುಡ್ ನ್ಯೂಸ್: ಖಾತೆಗೆ 2 ಸಾವಿರ ರೂ. ಯೋಜನೆಗೆ ಅರ್ಜಿ ಸಲ್ಲಿಕೆಗೆ ಇಂದು ದಿನಾಂಕ ನಿಗದಿ ಸಾಧ್ಯತೆ

ಗೃಹಲಕ್ಷ್ಮಿ’ಯರಿಗೆ ಗುಡ್ ನ್ಯೂಸ್: ಖಾತೆಗೆ 2 ಸಾವಿರ ರೂ. ಯೋಜನೆಗೆ ಅರ್ಜಿ ಸಲ್ಲಿಕೆಗೆ ಇಂದು ದಿನಾಂಕ ನಿಗದಿ ಸಾಧ್ಯತೆ

Spread the love

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಸ್ಕೀಂ ಗೃಹಲಕ್ಷ್ಮಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಅರ್ಜಿ ಸಲ್ಲಿಕೆ ದಿನಾಂಕ ನಿಗದಿ ಮಾಡುವ ಸಾಧ್ಯತೆ ಇದೆ.

ಗೃಹಲಕ್ಷ್ಮಿ ಯೋಜನೆಗೆ ಪ್ರತ್ಯೇಕ ಆಯಪ್ ಸಿದ್ಧಪಡಿಸಲಾಗಿದ್ದು, ಇದನ್ನು ಮುಖ್ಯಮಂತ್ರಿಗಳಿಗೆ ತೋರಿಸಿ ಅರ್ಜಿ ಸಲ್ಲಿಕೆಯ ದಿನಾಂಕ ನಿಗದಿಪಡಿಸಲಾಗುವುದು.

ಸಂಪುಟ ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಯಾವಾಗಿನಿಂದ ಜಾರಿಗೊಳಿಸಬೇಕು. ಅರ್ಜಿ ಸಲ್ಲಿಕೆಗೆ ದಿನಾಂಕ ನಿಗದಿಗೊಳಿಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ.


Spread the love

About Ad9 Haberleri

Check Also

ರಾಜ್ಯದ ‘ಪೊಲೀಸ್ ಪೇದೆ’ಗಳಿಗೆ ಗುಡ್ ನ್ಯೂಸ್: ‘ಪತಿ-ಪತ್ನಿ ಅಂತರ ಜಿಲ್ಲಾ ವರ್ಗಾವಣೆ’ಗೆ ಗ್ರೀನ್ ಸಿಗ್ನಲ್

Spread the love   ಬೆಂಗಳೂರು :ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್ ಟೇಬಲ್ ಗಳ ಪತಿ-ಪತಿ …

Leave a Reply

Your email address will not be published. Required fields are marked *