Breaking News

ಪೂರ್ವಬಾವಿ ಸಭೆ ಕರೆದ ಹುಕ್ಕೇರಿ ದಂಡಾಧಿಕಾರಿ ಎಸ್ ಬಿ ಇಂಗಳೆ

Spread the love

ಹುಕ್ಕೇರಿ: ತಾಲ್ಲೂಕಿನ ದಂಡಾಧಿಕಾರಿ ಎಸ್ ಬಿ ಇಂಗಳೆ ಅವರು ಬರುವ ಏಪ್ರಿಲ್ ನಲ್ಲಿ ಸಂಬಂಧಿಸಿದಂತೆ ಪ್ರತಿ ವರ್ಷದಂತೆ ಈ ವರ್ಷ ದಿನಾಂಕ:05-04-2023 ರಂದು ಹಸಿರು ಕ್ರಾಂತಿ ಹರಿಕಾರ ರಾಷ್ಟ್ರ ನಾಯಕ ಹಾಗೂ ಭಾರತದ ಮಾಜಿ ಉಪಪ್ರಧಾನಿ ಡಾ|ಬಾಬು ಜಗಜೀವನ ರಾಮ್ ರವರ 116 ನೇ ಜನ್ಮ ದಿನಾಚರಣೆ ಹಾಗೂ ದಿನಾಂಕ:14-04-2023 ರಂದು ಭಾರತರತ್ನ, ಸಂವಿಧಾನ ಶಿಲ್ಪಿ ಡಾ|| ಬಾಬಾಸಾಹೇಬ ಅಂಬೇಡ್ಕರ ರವರ 132 ನೇ ಜನ್ಮ ದಿನಾಚರಣೆ ಆಚರಿಸುವ ಸಂಬಂಧ ಪೂರ್ವಬಾವಿ ಸಿದ್ಧತಾ ಸಭೆಯನ್ನು  ಡಾ||ಬಾಬು ಜಗಜೀವನ ರಾಮ್ ಭವನದಲ್ಲಿ ದಿನಾಂಕ:29-03-2023 ರಂದು ಬುದುವಾರ ಮುಂಜಾನೆ 11-00 ಗಂಟೆಗೆ ರೆಯಲಾಗಿದ್ದು, ಸದರಿ ಸಭೆಗೆ ಹುಕ್ಕೇರಿ ತಾಲೂಕಿನ ದಲಿತ ಮುಖಂಡರು ಹಾಗೂ ಎಲ್ಲಾ ಸಮುದಾಯದ ಹಿರಿಯರು ಮುಖಂಡರು ಆಗಮಿಸಿ ತಮ್ಮ ಸಲಹೆ-ಸೂಚನೆಗಳನ್ನು ನೀಡಲು ತಿಳಿಸಿದ್ದಾರೆ


Spread the love

About Ad9 News

Check Also

ದಂಡಾಪೂರ ಗ್ರಾಮದಲ್ಲಿ 6.11 ಕೋಟಿ ರೂಪಾಯಿ ವೆಚ್ಚದ ಶೈಕ್ಷಣಿಕ ಕಾಮಗಾರಿಗಳನ್ನು ನೆರವೇರಿಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love *1.55 ಕೋ.ರೂ ವೆಚ್ಚದ ದಂಡಾಪೂರ ಸರಕಾರಿ ಪ್ರಾಥಮಿಕ ಶಾಲೆಯ ಬಹು ಮಹಡಿ ಕಟ್ಟಡಕ್ಕೆ ಭೂಮಿ ಪೂಜೆ* …

Leave a Reply

Your email address will not be published. Required fields are marked *