ಅಫಜಲಪುರ ತಾಲೂಕಿನ ಅರ್ಜುಣಗಿ ಗ್ರಾಮದಲ್ಲಿ ಮೋರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಶಾಲೆ ಕಟ್ಟಡದ ಉದ್ಘಾಟನಾ ಸಮಾರಂಭ ವನ್ನು ಗಣಿ & ಭೂ ವಿಜ್ಞಾನ ಹಾಗೂ ಕಲಬುರಗಿ ಉಸ್ತುವಾರಿ ಸಚಿವರಾದ ಶ್ರೀ ಮುರುಗೇಶ ನಿರಾಣಿ ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೆ. ಕೆ.ಆರ್.ಡಿ. ಬಿ. ಯ ಅಧ್ಯಕ್ಷರಾದ ಶ್ರೀ ದತ್ತಾತ್ರೇಯ ಸಿ. ಪಾಟೀಲ ರೇವೂರ, ಶಾಸಕರಾದ ಶ್ರೀ ಎಮ್ ವೈ ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಶಶೀಲ ನಮೋಶಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ರಾದ ಅರುಣ ಪಾಟೀಲ, ಮತಿನ್ ಪಟೇಲ ಹಾಗೂ ಅರ್ಜುಣಗಿ ಗ್ರಾಮಸ್ಥರು ಇತರರು ಉಪಸ್ಥಿತರಿದ್ದರು.
Check Also
ಜ್ಞಾನಗಂಧ ಗ್ರಂಥ ಬಿಡುಗಡೆ ಸಿದ್ಧೇಶ್ವರ ಸ್ವಾಮಿಗಳು ಯುಗಕಂಡ ಮಹಾನ ಸಂತ-ಡಾ. ಶ್ರದ್ಧಾನಂದ ಸ್ವಾಮಿಗಳು
Spread the love ಮೂಡಲಗಿ: ಜ್ಞಾನಯೋಗಿ ಸಿದ್ಧೇಶ್ವರ ಸ್ವಾಮಿಗಳು ಈ ಯುಗ ಕಂಡ ಮಹಾನ ಸಂತರಾಗಿದ್ದರು ಎಂದು ಸದಲಗಾದ ಶ್ರೀ …