*ಬಿಜೆಪಿ ಅಧಿಕಾರಕ್ಕೆ ಬಂದಿದೇ ವೀರಶೈವ ಲಿಂಗಾಯತರಿಂದ ನೆನಪಿರಲಿ ಸಿ ಟಿ ರವಿ*
ವೀರಶೈವ ಲಿಂಗಾಯತರಿಗೆ ಪ್ರಾಮುಖ್ಯ ಕೊಡಬೇಕಿಲ್ಲ ಅನ್ನುವ ಪತ್ರಿಕೆ ಹೇಳಿಕೆ ವಿರುದ್ದವಾಗಿ ಕರ್ನಾಟಕ ರಾಜ್ಯದಲ್ಲಿ ಸಿ ಟಿ ರವಿ ಚುನಾವಣೆ ಪ್ರಚಾರದಲ್ಲಿ ಕಂಡು ಬಂದರೆ ಮುತ್ತಿಗೆ ಹಾಕುವುದು ಅಷ್ಟೇ ಅಲ್ಲ *ಕಿತ್ತೊದ ಸಿ. ಟಿ. ರವಿ* ಅಂತ ಘೋಷಣೆ ಕೂಗಬೇಕು. ಕಳೆದ 50 ವರ್ಷಗಳಿಂದ ಇಂತಹ ಕಿತ್ತೊದ ಸಿ ಟಿ ರವಿ ಅಂತಹವರು ತುಂಬಾ ಜನಗಳನ್ನು ವೀರಶೈವ ಲಿಂಗಾಯತ ಸಮಾಜ ನೋಡಿದೆ. ನಮ್ಮ ಸಮಾಜ ಎಷ್ಟೇ ಒಡೆದರು ಚುನಾವಣೆಯಲ್ಲಿ ಒಂದಾಗಿ ತಕ್ಕ ಪಾಠ ಕಲಿಸುತ್ತಿರುವುದು ನೆನಪಿಲ್ಲವೆ.
ವೀರಶೈವ ಲಿಂಗಾಯತ ಸಮಾಜ ತುಂಬಾ ಸೂಕ್ಷ್ಮ ಸಮಾಜ ಯಾರನ್ನು ಕೆಣಕಲ್ಲು ಹೋಗಲ್ಲ ಕಾಯಕವೇ ಕೈಲಾಸ ಎಂದು ತಿಳಿದು ತಮ್ಮ ಜೀವನ ನಡೆಸುತ್ತಿದೆ. ನಿನ್ನ ತರಹ ಜೀವನ ಮಾಡಲು ನಮಗೆ ಬರುವುದಿಲ್ಲ ಒಂದು ಸಲ ಸಿಡಿದರೆ ನಿನ್ನಂತಹ ಸಾವಿರಾರು ವ್ಯಕ್ತಿಗಳನ್ನು ಮೂಗಿಸಿ ಹಾಕುವುದು ನಮಗೆ ಗೊತ್ತು.
*ಸಿ. ಟಿ. ರವಿಯವರೆ ವೀರಶೈವ ಲಿಂಗಾಯತ ಸಮಾಜದ ಬಗ್ಗೆ ಮಾತನಾಡಿಲಿಕ್ಕೆ ನಿನಗೆ ಏನು ನೈತಿಕತೆ ಇದೆ. ಇಂತಹವರನ್ನು ಬಿಜೆಪಿ ಪಕ್ಷ ತಕ್ಷಣವೇ ಉಚ್ಚಾಟನೆ ಮಾಡಬೇಕು
*ವೀರಶೈವ ಲಿಂಗಾಯತ ಸಮಾಜಕ್ಕೆ ಕ್ಷಮೆ ಕೇಳಬೇಕು ಇಲ್ಲದೆ ಹೋದರೆ ಒಂದು ವಾರದಲ್ಲಿ ನಿಮ್ಮ ಮನೆಗೆ ಬಂದು ಹೋರಾಟ ಮಾಡುತ್ತವೆ. ಮಾನಸಿಕ ಅಸ್ವಸ್ತ ಸಿ. ಟಿ. ರವಿ ಯವರಿಗೆ *ವೀರಶೈವ ಲಿಂಗಾಯತ ಸಂಘಟನಾ ವೇದಿಕೆ* ಎಚ್ಚರಿಕೆ ನೀಡುತ್ತಿದ್ದೆವೆ