ಆರೋಗ್ಯ ಸ್ವಾಸ್ಥ್ಯ ಸಂಕಲ್ಪಕ್ಕಾಗಿ ಕಲೆಯ ಮೂಲಕ ಜನಜಾಗೃತಿ ಮೂಡಿಸಿದ ಮುಂಡರಗಿ ತಾಲೂಕಿನ ಜಂತಲಿ ಶಿರೂರು ಗ್ರಾಮದ ಜನಪದ ಕಲಾವಿದ ಶ್ರೀ ಗವಿಶಿದ್ಧಯ್ಯ ಜ ಹಳ್ಳಿಕೇರಿಮಠ ಅವರ ಸಮಾಜಮುಖಿ ಹೋರಾಟದ ಕಲಾ ಸೇವೆಯ ಸಾಧನೆ ಕರ್ನಾಟಕ ಅಚೀವರ್ಸ್ ಬುಕ್ ಆಪ್ ರೆಕಾರ್ಡ್ ಗೆ ಆಯ್ಕೆಗೊಂಡಿಗೊಂಡಿದೆ,ಜನಪದ ಸಂಜೀವಿನಿ ಶ್ರೀ ಗವಿಶಿದ್ಧಯ್ಯ ಜ ಹಳ್ಳಿಕೇರಿಮಠ ರವರು ಜನಪದ ಕೂಗು ಕಾರ್ಯಕ್ರಮದ ಮೂಲಕ ವಿಶಿಷ್ಟ ದಾಖಲೆ ನಿರ್ಮಿಸಿದ್ಧಾರೆ.
Check Also
ಪ್ರಭಾ ಶುಗರ್ ನಿರ್ದೇಶಕ ಮಲ್ಲಿಕಾರ್ಜುನ್ ಕಬ್ಬೂರ್ ಅವರಿಗೆ ಸಮಾಜ ಸೇವಕ ಪ್ರಶಸ್ತಿ
Spread the love ಬೆಂಗಳೂರು : ನಿತ್ಯೋತ್ಸವ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘ (ರಿ) ವತಿಯಿಂದ ಬೆಳಗಾವಿ ಜಿಲ್ಲೆಯ ಮೂಡಲಗಿ …