Breaking News
Home / ರಾಜ್ಯ / ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆಯಾಗುವ ಸಾದ್ಯತೆ

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆಯಾಗುವ ಸಾದ್ಯತೆ

Spread the love

ಬೆಂಗಳೂರು : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂಲಗಳು ಮಾಹಿತಿ ನೀಡಿದೆ

ಭೂಮಿ ಮೇಲ್ಮೈನಲ್ಲಿ ಗಾಳಿಯ ತೀವ್ರತೆ ಹೆಚ್ಚಾಗಿರುವುದರಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನ ಮಳೆಯಾಗುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.

ಇಂದಿನಿಂದ ಮಾರ್ಚ್ 21 ರವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ, ಬೀದರ್, ಕಲಬುರಗಿ ಹಾಗೂ ಉತ್ತರ ಒಳನಾಡು, ಮೈಸೂರು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


Spread the love

About Ad9 Haberleri

Check Also

ರಾಜ್ಯದ ‘ಪೊಲೀಸ್ ಪೇದೆ’ಗಳಿಗೆ ಗುಡ್ ನ್ಯೂಸ್: ‘ಪತಿ-ಪತ್ನಿ ಅಂತರ ಜಿಲ್ಲಾ ವರ್ಗಾವಣೆ’ಗೆ ಗ್ರೀನ್ ಸಿಗ್ನಲ್

Spread the love   ಬೆಂಗಳೂರು :ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್ ಟೇಬಲ್ ಗಳ ಪತಿ-ಪತಿ …