Breaking News

ದ್ವಿತೀಯ ಪಿಯು ವಿದ್ಯಾರ್ಥಿಗಳ ಫಲಿತಾಂಶಕ್ಕೆ ತಡೆ ಹಿಡಿದ ಹೈಕೋರ್ಟ್

Spread the love

 

ಕೊರೋನಾ ಕಾರಣಕ್ಕೆ ಪರೀಕ್ಷೆ ಇಲ್ಲದೇ ದ್ವಿತೀಯ ಪಿಯು
ವಿದ್ಯಾರ್ಥಿಗಳನ್ನು ಪಾಸ್ ಮಾಡಲು ಮುಂದಾಗಿದ್ದ
ಸರ್ಕಾರದ ನಡೆಗೆ ಹೈಕೋರ್ಟ್ ತಡೆ ನೀಡಿದೆ.
ಸಾಮಾನ್ಯ ವಿದ್ಯಾರ್ಥಿಗಳಿಗೂ ಹಾಗೂ ರಿಪೀಟರ್ಸ್
ಗಳಿಗೂ ತಾರತಮ್ಯವೆಸಗಲಾಗುತ್ತಿದೆ.ರಿಪೀಟರ್ಸ್ ಗೂ
ಪರೀಕ್ಷೆ ಇಲ್ಲದೇ ಪಾಸ್ ಮಾಡುವಂತೆ ಸಲ್ಲಿಸಲಾಗಿದ್ದ
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್,ದ್ವಿತೀಯ ಪಿಯು ವಿದ್ಯಾರ್ಥಿಗಳ ಫಲಿತಾಂಶಕ್ಕೆ ತಾತ್ಕಾಲಿಕ ತಡೆ ನೀಡಿದೆ. ರೆಗ್ಯೂಲರ್ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಿ, ರಿಪೀಟರ್ಸ್ ಗೆ ಮಾತ್ರ ಪರೀಕ್ಷೆ ನಡೆಸುತ್ತಿರುವುದು ಸರಿಯಲ್ಲ. ಪಾಸ್ ಮಾಡುವುದಾದರೆ ಎಲ್ಲ ವಿದ್ಯಾರ್ಥಿಗಳನ್ನೂ ಪಾಸ್ ಮಾಡಬೇಕು. ತಾರತಮ್ಯ ಮಾಡುತ್ತಿರುವ ಉದ್ದೇಶವೇನು
ಎಂಬ ಬಗ್ಗೆ ಎಜಿಗೆ ಮಾಹಿತಿ ನೀಡಿ, ಗುರುವಾರದೊಳಗೆ
ನ್ಯಾಯಾಲಯಕ್ಕೆ ವಿವರಿಸುವಂತೆ ಕೋರ್ಟ್ ಆದೇಶ ನೀಡಿದೆ.


Spread the love

About Ad9 News

Check Also

ಗೃಹಲಕ್ಷ್ಮಿ’ಯರಿಗೆ ಗುಡ್ ನ್ಯೂಸ್: ಖಾತೆಗೆ 2 ಸಾವಿರ ರೂ. ಯೋಜನೆಗೆ ಅರ್ಜಿ ಸಲ್ಲಿಕೆಗೆ ಇಂದು ದಿನಾಂಕ ನಿಗದಿ ಸಾಧ್ಯತೆ

Spread the love ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಸ್ಕೀಂ ಗೃಹಲಕ್ಷ್ಮಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ …