ಮೂಡಲಗಿ: ಪಟ್ಟಣದ ಶ್ರೀ ಶಿವಬೋಧರಂಗ ಪ್ರಾಥಮಿಕ ಸಹಕಾರಿ ಸಂಘದಿಂದ ನಾಲ್ಕು ದ್ವಿಚಕ್ರ ವಾಹನವನ್ನು ಗುರುವಾರ ವಿತರಿಸಲಾಯಿತು.
ಈ ಸಮಯದಲ್ಲಿ ಸಂಘದ ಅಧ್ಯಕ್ಷ ವಿಜಯಕುಮಾರ ಸೋನವಾಲಕರ, ಉಪಾಧ್ಯಕ್ಷ ಸದಾಶಿವ ತಳವಾರ, ನಿರ್ದೇಶಕರಾದ ಬಸವರಾಜ ಕುರಬಗಟ್ಟಿ, ವಿನೋಧ ಪಾಟೀಲ, ವಿರಣ್ಣ ಸೋನವಾಲಕರ, ಸತೀಶ ಲಂಕೆಪ್ಪನವರ, ಮಾರುತಿ ಶಾಬನ್ನವರ, ಸಂಘದ ಕಾರ್ಯ ನಿರ್ವಹಕ ಅಧಿಕಾರಿ ಅಶೋಕ ಮಹಾರಡ್ಡಿ, ವಿಶಾಲ ಜಾಧವ, ಶ್ರೀಶೈಲ ನಂದಗಾವಮಠ ಇದ್ದರು.
ಪಾಂಡು ಮಹಾರಡ್ಡಿ, ಅಶೋಕ ಮಹಾರಡ್ಡಿ, ಮಂಜು ಕೋರ್ತಿ , ಹಣಮಂತ ಹಿರಡ್ಡಿ ಅವರಿಗೆ ದ್ವಿಚಕ್ರ ವಾಹನ ಕೀ ಯನ್ನು ಸಂಘದ ಅಧ್ಯಕ್ಷ ವಿಜಯಕುಮಾರ ಸೋನವಾಲಕರ, ಉಪಾಧ್ಯಕ್ಷ ಸದಾಶಿವ ತಳವಾರ ಮತ್ತು ನಿರ್ದೇಶಕರು ವಿತರಿಸಿದರು
Check Also
ಮೂರು ವರ್ಷದ ಭಜನಾ ಕಲಾವಿದ ಬಾಲಕನಿಗೆ ಸತ್ಕಾರ*
Spread the love ಮೂಡಲಗಿ: ತಾಲೂಕಿನ ಮುನ್ಯಾಳ ಗ್ರಾಮದಲ್ಲಿ ಒಂದು ತಿಂಗಳ ಕಾಲ ಶ್ರಾವಣ ಮಾಸದಲ್ಲಿ ಜರುಗಿದ ಭಜನಾ ಕಾರ್ಯಕ್ರಮದಲ್ಲಿ …