
ಮೂಡಲಗಿ : 110ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರ ಮೂಡಲಗಿಯಲ್ಲಿ 4ನೇ ತ್ರೈಮಾಸಿಕ ನಿರ್ವಹಣೆ ಕೆಲಸವನ್ನು ಜ.23 ಮಂಗಳವಾರದಂದು ಕೈಗೊಳ್ಳಲು ಉದ್ದೇಶಿಸಿರುವುದರಿಂದ 110ಕೆವ್ಹಿ ಮೂಡಲಗಿ ವಿದ್ಯುತ್ ವಿಧಾನ ಕೇಂದ್ರದಿಂದ ಸರಬರಾಜು ಆಗುವ ಮೂಡಲಗಿ ಪಟ್ಟಣ ಮತ್ತು ಗುರ್ಲಾಪೂರ ಪಟ್ಟಣ ಹಾಗೂ ಎಲ್ಲಾ 11ಕೆವ್ಹಿ ನೀರಾವರಿ ಪಂಪ್ಸೆಟ್ ಮಾರ್ಗಗಳಲ್ಲಿ ಮತ್ತು 110ಕೆವ್ಹಿ ನಾಗನೂರು ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ನಾಗ್ನೂರ್ ಪಟ್ಟಣ ಮತ್ತು ಎಲ್ಲಾ 11ಕೆವ್ಹಿ ನೀರಾವರಿ ಪಂಪ್ಸೆಟ್ ಮಾರ್ಗಗಳಲ್ಲಿ ಮುಂಜಾನೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ನಿಲುಗಡೆ ಆಗುವುದರಿಂದ ಗ್ರಾಹಕರಿಗೆ ವಿದ್ಯುತ್ ಸರಬರಾಜಿದಲ್ಲಿ ವ್ಯತ್ಯವಾಗಲಿದೆ.
Ad9 News Latest News In Kannada