ಮೂಡಲಗಿ: ಪಟ್ಟಣದ ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ ಶುಕ್ರವಾರ ಫೆ.2 ರಂದು ಮುಂಜಾನೆ 9 ಘಂಟೆಗೆ ಕಾಲೇಜಿನ ಆವರಣದಲ್ಲಿ ಏರ್ಪಡಿಸಲ್ಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಶಿವಾನಂದ ಸತ್ತಿಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಸಂತೋಷ ಪಾರ್ಶಿ ವಹಿಸುವರು, ಅರಬಾಂವಿ ಶಾಸಕ ಬಾಲಚಂದ್ರ ಲ. ಜಾರಕಿಹೊಳಿ ಸಮಾರಂಭವನ್ನು ಉದ್ಘಾಟಿಸುವರು, ಮುಖ್ಯ ಅತಿಥಿಗಳಾಗಿ ಹಳ್ಳೂರಿನ ಸರಕಾರಿ ಪಪೂ ಕಾಲೇಜಿನ ಉಪನ್ಯಾಸಕ ವಾಯ್.ಬಿ.ಕಳ್ಳಿಗುದ್ದಿ. ಬಿಇಒ ಕಛೇರಿಯ ಇಸಿಓ ಟಿ.ಕರಿಬಸವರಾಜು. ಸಸಾಲಟ್ಟಿಯ ಹಾಸ್ಯ ಕಲಾವಿದ ಎಸ್.ಪಿ.ಹೊಸಪೇಟಿ. ಚಿಮ್ಮಡದ ಭೂಮಿಕಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮುತ್ತು ಢವಳೇಶ್ವರ. ಸರಕಾರಿ ಅನುದಾನಿತ ಮತ್ತು ಅನುದಾನರಹಿತ ಪ್ರೌಢಶಾಲೆಗಳ ಮುಖ್ಯೋಪಾದ್ಯಾಯರು ಹಾಗೂ ಸಹಶಿಕ್ಷಕರು ಹಾಗೂ ವಿವಿದ ವಿಭಾಗಗಳ ಗಣ್ಯಮಾನ್ಯರು ಮತ್ತು ವಿವಿಧ ಸಂಘ ಸಂಸ್ಥೆಯವರು ಭಾಗವಹಿಸುವರು.
Check Also
ಜ್ಞಾನಗಂಧ ಗ್ರಂಥ ಬಿಡುಗಡೆ ಸಿದ್ಧೇಶ್ವರ ಸ್ವಾಮಿಗಳು ಯುಗಕಂಡ ಮಹಾನ ಸಂತ-ಡಾ. ಶ್ರದ್ಧಾನಂದ ಸ್ವಾಮಿಗಳು
Spread the love ಮೂಡಲಗಿ: ಜ್ಞಾನಯೋಗಿ ಸಿದ್ಧೇಶ್ವರ ಸ್ವಾಮಿಗಳು ಈ ಯುಗ ಕಂಡ ಮಹಾನ ಸಂತರಾಗಿದ್ದರು ಎಂದು ಸದಲಗಾದ ಶ್ರೀ …