Breaking News

ಶಾಲಾ ವಾಹನ ಚಾಲಕರಿಗೆ ಎಚ್ಚರಿಸುವಂತೆ ಮೂಡಲಗಿ ಪುರಸಭೆ ಸದಸ್ಯರಿಂದ ಮನವಿ

Spread the love

ಮೂಡಲಗಿ:ಮೂಡಲಗಿ ಪುರಸಭೆಯ ವ್ಯಾಪ್ತಿಯಲ್ಲಿ ಬರುವ ಶಾಲಾ ಕಾಲೇಜು ವಾಹನ ಚಾಲಕರನ್ನು ಹಾಗೂ ಶಾಲಾ ಮುಖ್ಯಸ್ಥರನ್ನು ಕರೆಸಿ ವಾಹನ ನಿಧಾನವಾಗಿ ಚಲಿಸಲು ನಿರ್ದೇಶನ ನೀಡಬೇಕು, ಶಾಲಾ ಮಕ್ಕಳಿಗೆ ಹಾಗೂ ರಸ್ತೆಯಲ್ಲಿ ಸಂಚರಿಸುವ ಪಾದಚಾರಿಗಳಿಗೆ ಯಾವುದೇ ರೀತಿಯ ಅನಾಹುತವಾಗುವುದನ್ನು ತಪ್ಪಿಸುವ ಸಲುವಾಗಿ ಮಕ್ಕಳ ಹಿತದೃಷ್ಟಿಯಿಂದ ಜನಸೇವಾ ಗೆಳೆಯರ ಬಳಗ ಸದಸ್ಯರು ಹಾಗೂ ಪುರಸಭೆ ಸದಸ್ಯರು ಪಿಎಸ್ಐ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಹನುಮಂತ ಗುಡ್ಲಮನಿ,ಪುರಸಭೆ ಸದಸ್ಯರಾದ ಶಿವಪ್ಪ ಚಂಡಕಿ,ಹುಸೇನ ಶೇಖ, ಸಿದ್ದಪ್ಪ ಮಗದುಮ್ ಮುಖಂಡರಾದ ಅನ್ವರ ನದಾಫ,ಬಸು ಝಂಡೆಕುರಬರ,ಸಿದ್ದಪ್ಪ ಶೇಬ್ಬಣ್ಣವರ, ಚಂದ್ರು ದರೂರ, ಸುಭಾಸ್,  ಮುಂತಾದವರು ಇದ್ದರು.


Spread the love

About Ad9 News

Check Also

ದಂಡಾಪೂರ ಗ್ರಾಮದಲ್ಲಿ 6.11 ಕೋಟಿ ರೂಪಾಯಿ ವೆಚ್ಚದ ಶೈಕ್ಷಣಿಕ ಕಾಮಗಾರಿಗಳನ್ನು ನೆರವೇರಿಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love *1.55 ಕೋ.ರೂ ವೆಚ್ಚದ ದಂಡಾಪೂರ ಸರಕಾರಿ ಪ್ರಾಥಮಿಕ ಶಾಲೆಯ ಬಹು ಮಹಡಿ ಕಟ್ಟಡಕ್ಕೆ ಭೂಮಿ ಪೂಜೆ* …

Leave a Reply

Your email address will not be published. Required fields are marked *