Breaking News

ಮೂಡಲಗಿ: ನೂತನ ಮೂಡಲಗಿ ತಾಲ್ಲೂಕು ಪಂಚಾಯಿತಿಗೆ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಗೋಕಾಕ ತಾಲ್ಲೂಕಿನ ಪಂಚಾಯತ ಇಒ ಬಸವರಾಜ ಹೆಗ್ಗನಾಯಕ

Spread the love

 


ಮೂಡಲಗಿ: ನೂತನ ಮೂಡಲಗಿ ತಾಲ್ಲೂಕು ಪಂಚಾಯಿತಿಗೆ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಗೋಕಾಕ ತಾಲ್ಲೂಕಿನ ಪಂಚಾಯತ ಇಒ ಬಸವರಾಜ ಹೆಗ್ಗನಾಯಕ ಅವರಿಗೆ ಆಡಳಿತ ಪ್ರಭಾರ ನೀಡಿ ಬೆಳಗಾವಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ರಾಜೇಂದ್ರ ಕೆ.ವಿ ಅಧಿಕೃತ ಜ್ಞಾಪನ ಹೊರಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ರಚಿಸಿರುವ ಹೊಸ ತಾಲ್ಲೂಕು ಪಂಚಾಯತಿಗೆ ಬೇಕಾಗುವ ಅಗತ್ಯ ಖಜಾನೆ-2 ಗೆ ಸಂಬಂಧಪಟ್ಟಂತೆ ಡಿಡಿಒ ಕೋಡ್ ಇತ್ಯಾದಿ ಆಡಳಿತಾತ್ಮಕ ಕಾರ್ಯಗಳನ್ನು ಮಾಡುವದು. ಹೆಚ್ಚುವರಿ ಪ್ರಭಾರ ವಹಿಸಿಕೊಂಡು ಕಛೇರಿ ವರದಿ ನೀಡಲು ಸೂಚಿಸಿದ್ದಾರೆ.

ವರದಿ: ಕೆ.ವಾಯ್ ಮೀಶಿ


Spread the love

About Ad9 News

Check Also

ಬಿಡಿಸಿಸಿ ಬ್ಯಾಂಕ ನಿರ್ದೇಶಕ ಸ್ಥಾನದಿಂದ ಅನರ್ಹ : ಜಿ ಎಮ್ ಪಾಟೀಲ ಆದೇಶ

Spread the love   ಗೋಕಾಕ: ತಾಲೂಕಿನ ಅಂಕಲಗಿ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಂಕಲಗಿ ಸೋಸೈಟಿಯ …