Breaking News
Home / ಮೂಡಲಗಿ / 24ನೇ ಮಹಾಸಭೆಯಲ್ಲಿ ಪಾಲ್ಗೋಳಲು ಮನವಿ

24ನೇ ಮಹಾಸಭೆಯಲ್ಲಿ ಪಾಲ್ಗೋಳಲು ಮನವಿ

Spread the love


ಮೂಡಲಗಿ: ಡಿ.23 ಮತ್ತು 24 ರಂದು ದಾವಣಗೇರಿಯ ಎಂ.ಬಿ.ಎಕಾಲೇಜು ಮೈದಾನದಲ್ಲಿ ನಡೆಯುವ 24ನೇ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದಲ್ಲಿ ಸಮಾಜ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವೀರಶೈವ ಲಿಂಗಾಯತ ವೇದಿಕೆಯ ರಾಜ್ಯ ಕಾರ್ಯದರ್ಶಿ ಕಲ್ಲೋಳಿ ಮಂಜುಳಾ ಹಿರೇಮಠ ತಿಳಿಸಿದ್ದಾರೆ.
1904 ರಲ್ಲಿ ಹಾನಗಲ್ ಕುಮಾರಸ್ವಾಮಿಯವರಿಂದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯು ಸ್ಥಾಪಿತವಾಗಿ ಕಳೆದ 119 ವರ್ಷಗಳಿಂದ ವೀರಶೈವ ಲಿಂಗಾಯತ ಸಂಘಟನೆ ಮತ್ತು ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದು. 24ನೇ ಮಹಾಸಭಾದಲ್ಲಿ ಬೆಳಗಾವಿ ಜಿಲ್ಲೆಯಿಂದ ಸಮಾಜ ಭಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಘವಹಿಸಿ ಸಮಾವೇಶವನ್ನು ಯಶಸ್ವಿಗೋಳಿಸಬೇಕೆಂದು ಮಂಜುಳಾ ಹಿರೇಮಠ ಅವರು ಕೋರಿದಾರೆ.


Spread the love

About Ad9 Haberleri

Check Also

ಒಟ್ಟು ೭.೬೮ ಕೋಟಿ ರೂಪಾಯಿ ವೆಚ್ಚದ ವಾಣಿಜ್ಯ ಮಳಿಗೆಗಳ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ

Spread the love ಮೂಡಲಗಿ – ಪಟ್ಟಣದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಮುಂದಿನ ದಿನಗಳಲ್ಲಿ ನಾಗರಿಕರ ಅಶೋತ್ತರಗಳನ್ನು ಈಡೇರಿಸಲು ಪ್ರಾಮಾಣಿಕ …

Leave a Reply

Your email address will not be published. Required fields are marked *