ಮೂಡಲಗಿ: ಡಿ.23 ಮತ್ತು 24 ರಂದು ದಾವಣಗೇರಿಯ ಎಂ.ಬಿ.ಎಕಾಲೇಜು ಮೈದಾನದಲ್ಲಿ ನಡೆಯುವ 24ನೇ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದಲ್ಲಿ ಸಮಾಜ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವೀರಶೈವ ಲಿಂಗಾಯತ ವೇದಿಕೆಯ ರಾಜ್ಯ ಕಾರ್ಯದರ್ಶಿ ಕಲ್ಲೋಳಿ ಮಂಜುಳಾ ಹಿರೇಮಠ ತಿಳಿಸಿದ್ದಾರೆ.
1904 ರಲ್ಲಿ ಹಾನಗಲ್ ಕುಮಾರಸ್ವಾಮಿಯವರಿಂದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯು ಸ್ಥಾಪಿತವಾಗಿ ಕಳೆದ 119 ವರ್ಷಗಳಿಂದ ವೀರಶೈವ ಲಿಂಗಾಯತ ಸಂಘಟನೆ ಮತ್ತು ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದು. 24ನೇ ಮಹಾಸಭಾದಲ್ಲಿ ಬೆಳಗಾವಿ ಜಿಲ್ಲೆಯಿಂದ ಸಮಾಜ ಭಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಘವಹಿಸಿ ಸಮಾವೇಶವನ್ನು ಯಶಸ್ವಿಗೋಳಿಸಬೇಕೆಂದು ಮಂಜುಳಾ ಹಿರೇಮಠ ಅವರು ಕೋರಿದಾರೆ.
Check Also
ಮೂಡಲಗಿಯಲ್ಲಿ 6.92 ಕೋಟಿ ರೂಪಾಯಿ ವೆಚ್ಚದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣ- ಶಾಸಕ ಬಾಲಚಂದ್ರ ಜಾರಕಿಹೊಳಿ
Spread the love *ಮೂಡಲಗಿ*- ಮೂಡಲಗಿ ಪಟ್ಟಣದಲ್ಲಿ ಪುರಸಭೆಯಿಂದ ಅತ್ಯಾಧುನಿಕವಾದ ವಾಣಿಜ್ಯ ಮಳಿಗೆಯನ್ನು ನಿರ್ಮಿಸಲಿದ್ದು, ಇದಕ್ಕಾಗಿ 6.92 ಕೋಟಿ ರೂ. …