Breaking News
Home / Uncategorized / ಯಾದವಾಡದಲ್ಲಿ ಕಾರ್ತಿಕೋತ್ಸವದ ನಿಮುತ್ಯ ಜ.6 ರಂದು ಶಿರಕೋಳ ಶಿವಾಚಾರ್ಯರಿಂದ ಆಧ್ಯಾತ್ಮೀಕ ಪ್ರವಚನ*

ಯಾದವಾಡದಲ್ಲಿ ಕಾರ್ತಿಕೋತ್ಸವದ ನಿಮುತ್ಯ ಜ.6 ರಂದು ಶಿರಕೋಳ ಶಿವಾಚಾರ್ಯರಿಂದ ಆಧ್ಯಾತ್ಮೀಕ ಪ್ರವಚನ*

Spread the love

 

ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದ ಪೇಟೆ ಓಣಿಯ ಶ್ರೀ ಹನುಮಾನ ಮಂದಿರದಲ್ಲಿ ಕಾರ್ತಿಕೋತ್ಸವದ ಅಂಗವಾಗಿ ಜನವರಿ 6 ರಂದು ಬೆಳಿಗ್ಗೆ 11 ಗಂಟೆಗೆ ಆಧ್ಯಾತ್ಮೀಕ ಪ್ರವಚನ ಆಯೋಜಿಸಲಾಗಿದೆ ಎಂದು ಸಂಘಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಧ್ಯಾತ್ಮೀಕ ಪ್ರವಚನವನ್ನು ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಶಿರಕೋಳ ಹಿರೇಮಠದ ಪಟ್ಟಾಧ್ಯಕ್ಷರಾದ ಷ.ಬ್ರ. ಗುರುಸಿದ್ದೇಶ್ವರ ಶಿವಾಚಾರ್ಯ ಸ್ವಾಮಿಗಳು ನೀಡಲಿದ್ದಾರೆ.

ಶ್ರೀ ಕಾಶಿ ಕ್ಷೇತ್ರದಲ್ಲಿ ಶಾಸ್ತ್ರ,ವೇದಾಧ್ಯಯನ ಮಾಡಿರುವ ಶ್ರೀಗಳು ಧಾರ್ಮಿಕ ಪ್ರವಚನಗಳಲ್ಲಿ ಪ್ರಸಿದ್ದರು. ಯಾದವಾಡ ಪಟ್ಟಣದ ಪ್ರಸಿದ್ದ ಶ್ರೀ ಆಂಜನೇಯ ದೇವರ ಕಾರ್ತಿಕೋತ್ಸವದ ನಿಮಿತ್ಯ ಶಿರಕೋಳ ಶಿವಾಚಾರ್ಯರಿಂದ ಆಧ್ಯಾತ್ಮೀಕ ಪ್ರವಚನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸದ್ದಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಪುಣಿತರಾಗಬೇಕೆಂದು ಶ್ರೀ ಆಂಜನೇಯ ದೇವಸ್ಥಾನದ ಟ್ರಸ್ಟ್ ಕಮಿಟಿ ಪ್ರಕಟಣೆಯಲ್ಲಿ ತಿಳಿಸಿದೆ.


Spread the love

About Ad9 Haberleri

Check Also

ಕಾಂಗ್ರೆಸ್ಸಿಗೆ ಕೈ ಕೊಟ್ಟ ಮತದಾರ, ಗ್ಯಾರಂಟಿ ಯೋಜನೆಗೆ ಸರಕಾರದಿಂದ ಬ್ರೇಕ್- ಜಗದೀಶ ಶೆಟ್ಟರ್

Spread the love *ನಾಗನೂರ ಪಟ್ಟಣದಲ್ಲಿ ನೂತನ ಸಂಸದರಿಗೆ ಅಭಿನಂದನೆ* ಮೂಡಲಗಿ: ಮತದಾರರ ಮುಂದೆ ಕಾಂಗ್ರೇಸಿನವರು ಒಡ್ಡಿದ ಹಣಬಲ, ತೋಳಬಲ, …

Leave a Reply

Your email address will not be published. Required fields are marked *