ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನಲ್ಲಿ
ಶ್ರೀ ಸ್ವಾಮಿ ವಿವೇಕಾನಂದ 157ನೇ ಜಯಂತ್ಯೋತ್ಸವ.
ಗಾರ್ಡನ್ ಅಭಿವೃದ್ಧಿ ಸಂಸ್ಥೆ ಹಾಗೂ
ಯುವ ಜೀವನ ಸೇವಾ ಸಂಸ್ಥೆ
ಆರ್ ಡಿ ಎಸ್ ಶಿಕ್ಷಣ ಸಂಸ್ಥೆ ಮಂಜುನಾಥ ಶಿಕ್ಷಣ ಸಂಸ್ಥೆ ಹಾಗೂ ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣ ಅಭಿವೃದ್ಧಿ ಸಂಘ.ಹಳ್ಳೂರ ಇವುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಸ್ವಾಮಿ ವಿವೇಕಾನಂದರ 157 ನೇ ಜಯಂತ್ಯೋತ್ಸವು ಅತಿ ವಿಜೃಂಭಣೆಯಿಂದ ಜರುಗಿತು.
ಈ ಸಂದರ್ಭದಲ್ಲಿ ಯುವ ಜೀವನ ಸೇವಾ ಸಂಸ್ಥೆ ಅಧ್ಯಕ್ಷರಾದ ಶ್ರೀ ಈರಪ್ಪ ಎಸ್ ಢವಳೇಶ್ವರ ಅವರಿಗೆ ನಗರದಲ್ಲಿ ಸ್ವಚ್ಛತೆಗೆ ಹಾಗೂ ಸುತ್ತಮುತ್ತಲಿನ ಸಾವ೯ ಜನಿಕರ ಸ್ಥಳಗಳಲ್ಲಿ ಗಿಡಗಳನ್ನು ನೆಟ್ಟಿದರಿಂದ ಇವರಿಗೆ ಎಲ್ಲ ಸಂಘ ಸಂಸ್ಥೆಗಳು ಸತ್ಕರಿಸಿದ್ದರು.