ಮೂಡಲಗಿ: ಮೂಡಲಗಿ ತಾಲೂಕಾ ಭೂ ನ್ಯಾಯ ಮಂಡಳಿ ಸದಸ್ಯರನ್ನಾಗಿ ಕೆ.ಎಮ್.ಎಫ್ ರಾಜ್ಯಾಧ್ಯಕ್ಷರು ಅರಭಾಂವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರ ನಿರ್ಧೇಶನದ ಮೇರೆಗೆ ಹಳ್ಳೂರ ಜಿಪಂ ಮಾಜಿ ಸದಸ್ಯ ಭೀಮಶಿ ಮಗದುಮ್ ಅವರನ್ನು ಬೈಲಹೊಂಗಲ ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿಯವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಆಯ್ಕೆಗೋಳಿಸಿದ್ದಾರೆಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
