Breaking News

ಕೋರೋನಾ ವಾರಿಯರ್ಸ್ ಗಳಿಗೆ ಮಾಸ್ಕ್ ಸೈನಿಟೇಜರ್ ವಿತರಣೆ -ಮಹಾಲಕ್ಷ್ಮೀ ಸೋಸಾಯಿಟಿ

Spread the love

ಮೂಡಲಗಿ: ಕೊರೋನಾ ವೈರಸ್ ಸೋಂಕು ನಿಯಂತ್ರಣದ ಲಾಕ್‌ಡೌನ್ ಸಮಯದಲ್ಲಿ ಬಿಸಿಲು,ಗಾಳಿ ಲೆಕ್ಕಿಸದೆ ಕರ್ತವ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಇಲ್ಲಿಯ
ಶ್ರೀ ಮಹಾಲಕ್ಷ್ಮೀ ಸೋಸಾಯಿಟಿ ಲಿ ಮೂಡಲಗಿ ಇವರು ಮಾಸ್ಕ್ ಸೈನಿಟೇಜರ್ ವಿತರಿಸಿದರು.

ಈ ಲಾಕ್‌ಡೌನ ಸಮಯದಲ್ಲಿ ಕೊರೋನಾ ಯೋಧರಾಗಿ ಸಾರ್ವಜನಿಕರ ರಕ್ಷಣೆಗಾಗಿ ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಡಾ, ಪ್ರಕಾಶ ನಿಡಗುಂದಿ,ಮಲ್ಲಪ್ಪ ಗಾಣಿಗೇರ, ಶಿವಬಸು ಖಾನಟ್ಟಿ, ಪ್ರಧಾನ ವ್ಯವ್ಥಾಪಕರಾದ C S ಬಗನಾಳ ಹಾಗೂ ಆಡಳಿತ ಮಂಡಳಿ ಸರ್ವ ಸದಸ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.


Spread the love

About Ad9 News

Check Also

ಬೆಳಗಾವಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಮೂಡಲಗಿ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಬೇಟಿ

Spread the love ಕೋವಿಡ್ ನಿಯಂತ್ರಣದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಮೂಡಲಗಿ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಮಂಗಳವಾರ …