Breaking News

ಜನತಾ ಕರ್ಪ್ಯೂ ಬೆಂಬಲಿಸಿ ಮೂಡಲಗಿ ತಾಲೂಕಾದ್ಯಂತ ಸ್ತಬ್ಧ

Spread the love

ಮೂಡಲಗಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ಕೊಟ್ಟಿರುವ ಜನತಾ ಕರ್ಫ್ಯೂಗೆ ಮೂಡಲಗಿಯಲ್ಲಿ ಸಂಪೂರ್ಣ ಬೆಂಬಲ ದೊರೆತ್ತು ಸ್ತಬ್ಧವಾಗಿದೆ.

ವಿಶ್ವವನೇ ಬೆಚ್ಚಿ ಬೀಳಿಸಿರುವ ಮಹಾಮಾರಿ ಕೊರೊನಾ ಸೋಂಕು ಹಬ್ಬದಂತೆ ಜನತಾ ಕರ್ಫ್ಯೂ (ಸ್ವಯಂ ನಿರ್ಬಂಧ ) ಹಾಕಿಕೊಳ್ಳಲು ಪ್ರಧಾನಿ ಮೋದಿ ಕರೆ ನೀಡಿರುವ ಹಿನ್ನೆಲೆಯಲ್ಲಿ ಮೂಡಲಗಿ ತಾಲೂಕಾದ್ಯಂತ ಸ್ತಬ್ಧವಾಗಿದೆ.

ದಿನದ ವಹಿವಾಟು ಸ್ಥಗಿತಗೊಂಡರೂ 8 ಗಂಟೆಗೂ ಅಧಿಕ ಕಾಲ ನಿರ್ಬಂಧ ವಿಧಿಸುವುದರಿಂದ ಕೊರೊನಾ ಸೋಂಕು ಹರಡುವಿಕೆಗೆ ಕಡಿವಾಣ ಹಾಕಿದಂತಾಗುತ್ತದೆ.


Spread the love

About Ad9 News

Check Also

ಬಿಡಿಸಿಸಿ ಬ್ಯಾಂಕ ನಿರ್ದೇಶಕ ಸ್ಥಾನದಿಂದ ಅನರ್ಹ : ಜಿ ಎಮ್ ಪಾಟೀಲ ಆದೇಶ

Spread the love   ಗೋಕಾಕ: ತಾಲೂಕಿನ ಅಂಕಲಗಿ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಂಕಲಗಿ ಸೋಸೈಟಿಯ …