Breaking News
Home / ಮೂಡಲಗಿ / ಸಿಡಿಲು ಬಡಿದು ಸ್ಥಳದಲ್ಲೇ ಸಾವು

ಸಿಡಿಲು ಬಡಿದು ಸ್ಥಳದಲ್ಲೇ ಸಾವು

Spread the love

ಮೂಡಲಗಿ : ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಮುನ್ಯಾಳ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡುವ ವೇಳೆ ಸಿಡಿಲು ಬಡಿದು  ಭೀಮಶಪ್ಪ ಸಾಸಪ್ಪ ಗೋಣಿ (64) ಎಂಬುವರು ಹೊಲದಲ್ಲಿ ಬದನೆಕಾಯಿ ಹರಿವ ಸಂದರ್ಭದಲ್ಲಿ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೂಡಲಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ


Spread the love

About Ad9 Haberleri

Check Also

ಮೃತಪಟ್ಟ ಮಾಲಧಾರಿಗಳಿಗೆ ಸರ್ಕಾರದಿಂದ 5 ಲಕ್ಷಕ್ಕಿಂತ ಹೆಚ್ಚು ಪರಿಹಾರ ನೀಡಲು ಅಗ್ರಹಿಸಿ ಮೂಡಲಗಿ ಅಯ್ಯಪ್ಪ ಸ್ವಾಮಿ ಮಾಲಾದರಿಗಳಿಂದ ಮನವಿ

Spread the love ಮೂಡಲಗಿ : ಹುಬ್ಬಳ್ಳಿ ನಗರದಲ್ಲಿ ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿರುವ ಹಿನ್ನೆಲೆ ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ …