ಮೂಡಲಗಿ : ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಮುನ್ಯಾಳ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡುವ ವೇಳೆ ಸಿಡಿಲು ಬಡಿದು ಭೀಮಶಪ್ಪ ಸಾಸಪ್ಪ ಗೋಣಿ (64) ಎಂಬುವರು ಹೊಲದಲ್ಲಿ ಬದನೆಕಾಯಿ ಹರಿವ ಸಂದರ್ಭದಲ್ಲಿ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೂಡಲಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ
Spread the love ಮೂಡಲಗಿ: ಮೂಡಲಗಿ ಹಾಗೂ ಸುತ್ತಮುತ್ತಲಿನ ಜನರ ಬಹುದಿನಗಳ ಬೇಡಿಕೆಯಾಗಿದ್ದ ಮೂಡಲಗಿ-ಧರ್ಮಸ್ಥಳ ಬಸ್ಸ್ ಸೇವಗೆ ಶಾಸಕ ಬಾಲಚಂದ್ರ …