ಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಬರುವ ಅಕ್ಟೋಬರ್ ತಿಂಗಳ ಅಂತ್ಯದೊಳಗೆ ಆರಂಭಗೊಳ್ಳಲಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಈಗಾಗಲೇ ಈ ಕಛೇರಿ ಆರಂಭಕ್ಕೆ ಎಜಿ ಕೋಡ್ (ಅಕೌಂಟಂಟ್ ಜನರಲ್) ಬಂದಿದ್ದು, ಇನ್ನು ಡಿಡಿಓ ಕೋಡ್ ಬರಬೇಕಿದೆ. ಇದರ ಜೊತೆಗೆ ಎಂಪಿಎಸ್ ಕೋಡ್, ಖಜಾನೆ-1 ಮತ್ತು ಖಜಾನೆ-2 ಕೂಡ ಅನುಮತಿಗೆ ಕಾಯುತ್ತಿದ್ದು, ಈ ತಿಂಗಳಾಂತ್ಯಕ್ಕೆ ಮೂಡಲಗಿಗೆ …
Read More »ಅಪಾರ ಜನಸ್ತೋಮ ಮಧ್ಯೆ ಜರುಗಿದ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ರಥೋತ್ಸವ
ಮೂಡಲಗಿ: ಕೊರೋನಾ ಸಂದರ್ಭದಲ್ಲಿ ಯಾದವಾಡ ಗ್ರಾಮದಲ್ಲಿ ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿದ ಯಾದವಾಡದ ಶ್ರೀ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ಜಾತ್ರಾ ಮಹೋತ್ಸವು ಈ ವರ್ಷ ಎ.12 ರಿಂದ 22ರವರಿಗೆ ಜರುಗುತ್ತಿರುವ ನಿಮಿತ್ಯ ಶನಿವಾರದಂದು ಚೌಕಿಮಠದ ಪ.ಪೂ ಶ್ರೀ ಶಿವಯೋಗಿ ದೇವರು ಸಾನಿಧ್ಯದಲ್ಲಿ ಹಾಗೂ ಶ್ರೀ ಘಟಗಿ ಬಸವೇಶ್ವರ ದೇವಸ್ಥಾನ ಅಭಿವೃದ್ಧಿ ಸೇವಾ ಸಮಿತಿ ಆಶ್ರಯದಲ್ಲಿ ಸಡಗರ ಸಂಭ್ರಮದಿಂದ ಅಪಾರ ಜನಸ್ತೋಮದ ಜಯಘೋಷಣೆಯಲ್ಲಿ ಶ್ರೀ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ …
Read More »ತೊಂಡಿಕಟ್ಟಿ ಪಿಕೆಪಿಎಸ್ ದಲ್ಲಿ ಡಾ.ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ
ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ತೊಂಡಿಕಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಹಸಿರು ಕ್ರಾಂತಿಯ ಹರಿಕಾರ ಮತ್ತು ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಅವರ 115ನೇ ಜನ್ಮದಿನಾಚರಣೆಯನ್ನು ಆಚರಿಸಿದರು. ಸಹಕಾರಿ ಸಂಘದ ಮುಖ್ಯ ಕಾರ್ಯ ನಿರ್ವಹಕ ಸಿ. ಎಂ. ಹಿರೇಮಠ ಅವರು ಡಾ.ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪೂಜೆಸಲ್ಲಿಸಿದರು. ಈ ಸಮಯದಲ್ಲಿ ಸಂಘದ ಸಿಬ್ಬಂದಿಗಳಾದ ಜನಾರ್ಧನ್ ದಾಸರ, ಮಹಾದೇವ ಮಡಿವಾಳ,ವಿಠ್ಠಲ್ ಉದ್ದಪ್ಪನ್ನವ ಮತ್ತಿತರು ಇದ್ದರು
Read More »