ಗೋಕಾಕ : ಇತ್ತೀಚೆಗೆ ಗೋಕಾಕಕ್ಕೆ ಆಗಮಿಸಿದ್ದ ಹೊಸದುರ್ಗ ಭಗೀರಥ ಪೀಠದ ಜಗದ್ಗುರು ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳನ್ನು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಭೇಟಿ ಮಾಡಿ ಆಶೀರ್ವಾದ ಪಡೆದರು. ನಗರದ ಪ್ರವಾಸಿ ಮಂದಿರದಲ್ಲಿ ಜಗದ್ಗುರುಗಳನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ ಅವರು ಸುಮಾರು 20 ನಿಮಿಷ ಮಾತುಕತೆ ನಡೆಸಿದರು. ಅರಭಾವಿಯಿಂದ ಸತತ 6ನೇ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಸತ್ಕರಿಸಿದ ಪುರುಷೋತ್ತಮಾನಂದ ಮಹಾಸ್ವಾಮಿಗಳು, …
Read More »ಬಿಜೆಪಿಯು ಮತ್ತೊಮ್ಮೆ ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬರಲಿದೆ: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಬಿಜೆಪಿಯಿಂದ ಈಗಾಗಲೇ ಅಭ್ಯರ್ಥಿಗಳ ಪಟ್ಟಿಯು ಬಿಡುಗಡೆಗೊಂಡಿದ್ದು, ಟಿಕೇಟ್ ಮೇಲೆ ಕಣ್ಣಿಟ್ಟು ನಿರಾಶೆಗೊಂಡಿರುವ ಆಕಾಂಕ್ಷಿಗಳು ಯಾವ ಕಾರಣಕ್ಕೂ ಪಕ್ಷ ಬಿಡಬಾರದು. ಆತುರದ ನಿರ್ಧಾರವನ್ನು ಕೈಗೊಳ್ಳಬಾರದು. ಇಷ್ಟರಲ್ಲಿಯೇ ಪಕ್ಷದ ವರಿಷ್ಠರು ಅಸಮಧಾನಿತರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಲ್ಲೋಳಿ ಪಟ್ಟಣದ ಬಸವಂತ ದಾಸನವರ ತೋಟದಲ್ಲಿ ಬುಧವಾರ ಸಂಜೆ ಜರುಗಿದ ಮೂಡಲಗಿ, ನಾಗನೂರ, ಕಲ್ಲೋಳಿ ಮತ್ತು ಅರಭಾವಿ ಪಟ್ಟಣಗಳ …
Read More »ಹುಣಶ್ಯಾಳ ಪಿಜಿಯಲ್ಲಿ ಶ್ರೀ ಸಿದ್ಧಲಿಂಗೇಶ್ವರ ಜಾತ್ರೆ ಹಾಗೂ ೨೪ನೇ ಸತ್ಸಂಗ ಮಹೋತ್ಸವ ಉದ್ಘಾಟನೆ
ಮೂಡಲಗಿ: ಕಷ್ಟದಲ್ಲಿರುವರಿಗೆ ಸಹಾಯ ಮಾಡಿದರೇ ಮನುಷ್ಯನ ಜೀವನ ಸಾರ್ಥಕವಾಗುತ್ತದೆ ಎಂದು ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಹೇಳಿದರು. ಅವರು ತಾಲೂಕಿನ ಹುಣಶ್ಯಾಳ ಪಿಜಿಯ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಭಾನುವಾರದಂದು ನಡೆದ ಶ್ರೀ ಸಿದ್ಧಲಿಂಗೇಶ್ವರ ಜಾತ್ರೆ ಹಾಗೂ ೨೪ನೇ ಸತ್ಸಂಗ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಮನುಷ್ಯ ತಾನು ಗಳಿಸಿದ ಸಂಪತ್ತು ಸತ್ತ ಮೇಲೆ ಜೊತೆಗೆ ತಗೆದುಕೊಂಡು ಹೋಗುವುದಿಲ್ಲ. ಮನುಷ್ಯ ಜೀವಂತ ಇದ್ದಲ್ಲಿ ವಯೋವೃದ್ದರಿಗೆ, ವಿದ್ಯಾರ್ಥಿಗಳಿಗೆ, ರೋಗಿಗಳಿಗೆ ಅಲ್ಲದೇ ಕಷ್ಟದಲ್ಲಿರುವ ಜನರಿಗೆ ಸಹಾಯ …
Read More »ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದ ಫಲ
ಡಿಸೆಂಬರ್. 20 ರಂದು ಮೂಡಲಗಿಯಲ್ಲಿ ಕಂದಾಯ ಸಚಿವ ಆರ್ ಅಶೋಕ್ ಅವರಿಂದ ಉಪ ನೋಂದಣಿ ಕಛೇರಿಯಲ್ಲಿ ನೋಂದಣಿ ಕಾರ್ಯಕ್ಕೆ ಚಾಲನೆ. ಮೂಡಲಗಿ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್ ಕೊಟ್ಟ ಬಾಲಚಂದ್ರ ಜಾರಕಿಹೊಳಿ ಮೂಡಲಗಿ-ಮೂಡಲಗಿ ತಾಲ್ಲೂಕಿನ ಸಾರ್ವಜನಿಕರ ಬಹು ನಿರೀಕ್ಷಿತ ಉಪ ನೋಂದಣಿ ಕಛೇರಿಯಲ್ಲಿ ನೋಂದಣಿ ಕಾರ್ಯವನ್ನು ಆರಂಭಿಸಲಿಕ್ಕೆ ಇಲಾಖೆಯು ಅನುಮತಿ ನೀಡಿದ್ದರ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಅವರು ಇದೇ ಡಿ. 20 ರಂದು ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಅರಭಾವಿ ಶಾಸಕ …
Read More »ಅರಭಾವಿ ಮತಕ್ಷೇತ್ರದಿಂದ ಸುಮಾರು ಐದು ಸಾವಿರ ಜನರು ಕಾಂಗ್ರೇಸ್ನ ಭಾರತ ಜೋಡೋ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ : ಅರವಿಂದ ದಳವಾಯಿ
ಮೂಡಲಗಿ: ಅರಭಾವಿ ಮತಕ್ಷೇತ್ರದಿಂದ ಸುಮಾರು ಐದು ಸಾವಿರ ಜನರು ಕಾಂಗ್ರೇಸ್ನ ಭಾರತ ಜೋಡೋ ಯಾತ್ರೆಯ ರಾಹುಲ್ ಗಾಂಧಿ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೇಸ್ ಮುಖಂಡ ಅರವಿಂದ್ರ ದಳವಾಯಿ ಹೇಳಿದರು. ಗುರುವಾರದಂದು ಮೂಡಲಗಿ ಪಟ್ಟಣದ ಪತ್ರಿಕಾ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ದೇಶದ ಐಕ್ಯತೆಯ ದೃಷ್ಟಿಯಲ್ಲಿ ಭಾರತ ಜೋಡೋ ಯಾತ್ರೆ ಹಮ್ಮಿಕೊಂಡಿದ್ದಾರೆ ಆದರಿಂದ ಬಳ್ಳಾರಿ ಜಿಲ್ಲೆಯ ರಾಮಪೂರದಲ್ಲಿ ಅ.14ರಂದು ನಡೆಯಲ್ಲಿರುವ ಜೋಡೋ ಯಾತ್ರೆಯಲ್ಲಿ ಅರಭಾವಿ ಮತಕ್ಷೇತ್ರದ ಕಾಂಗ್ರೇಸ್ …
Read More »ಅಕ್ಟೋಬರ್ ತಿಂಗಳಾಂತ್ಯಕ್ಕೆ ಮೂಡಲಗಿಗೆ ಉಪನೋಂದಾಣಾಧಿಕಾರಿಗಳ ಕಛೇರಿ ಆರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಬರುವ ಅಕ್ಟೋಬರ್ ತಿಂಗಳ ಅಂತ್ಯದೊಳಗೆ ಆರಂಭಗೊಳ್ಳಲಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಈಗಾಗಲೇ ಈ ಕಛೇರಿ ಆರಂಭಕ್ಕೆ ಎಜಿ ಕೋಡ್ (ಅಕೌಂಟಂಟ್ ಜನರಲ್) ಬಂದಿದ್ದು, ಇನ್ನು ಡಿಡಿಓ ಕೋಡ್ ಬರಬೇಕಿದೆ. ಇದರ ಜೊತೆಗೆ ಎಂಪಿಎಸ್ ಕೋಡ್, ಖಜಾನೆ-1 ಮತ್ತು ಖಜಾನೆ-2 ಕೂಡ ಅನುಮತಿಗೆ ಕಾಯುತ್ತಿದ್ದು, ಈ ತಿಂಗಳಾಂತ್ಯಕ್ಕೆ ಮೂಡಲಗಿಗೆ …
Read More »ಮೂಡಲಗಿಯಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ! ವಿವಿಧಡೆ ಧ್ವಜರೋಹಣ
ಮೂಡಲಗಿ: ಆಜಾದೀ ಕಾ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನದ” ನಿಮಿತ್ಯ ಬೆಳಗಾವಿ ಜಿಲ್ಲೆಯ ತಾಲ್ಲೂಕಿನ ಮೂಡಲಗಿ ನಗರದಲ್ಲಿ ವಿವಿಧ ಸಂಘ ಸಂಸ್ಥೆ ಹಾಗೂ ಮನೆಗಳ ಮೇಲೆ ಧ್ವಜಾರೋಹಣ ಮಾಡಲಾಯಿತು. ನಗದಲ್ಲಿ ಶಾಲೆ ಕಾಲೇಜು ಗಳಲ್ಲಿ ಧ್ವಜಾರೋಹಣ ಮಾಡಿ ಮಕ್ಕಳ ವೇಷ ಭೂಷಣಧರಿಸಿ ತಮ್ಮ ಶಾಲೆಗಳಿಂದ ಮೂಡಲಗಿ ನಗರದ ತುಂಬಾ ಮೆರವಣಿಗೆ ಮೂಲಕ 75ನೇ ಸ್ವಾತಂತ್ರ್ಯ ದ ಅಮೃತ ಮಹೋತ್ಸವನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ …
Read More »